10th, PUC ಪಾಸಾದವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗವಕಾಶ; ಅರ್ಜಿ ಆಹ್ವಾನ | Anganwadi Recruitment 2026 Kalaburagi Apply Online
ಊರಿನಲ್ಲೇ ಇದ್ದುಕೊಂಡು ಸರ್ಕಾರಿ ಕೆಲಸ ಮಾಡಬೇಕು ಎಂಬ ಕನಸು ಕಾಣುತ್ತಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) ಭರ್ಜರಿ ಸಿಹಿಸುದ್ದಿ ನೀಡಿದೆ. ಕಲಬುರಗಿ ಜಿಲ್ಲೆಯಾದ್ಯಂತ ಖಾಲಿ ಇರುವ ಬರೋಬ್ಬರಿ 412 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷವೆಂದರೆ, ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ ಹಾಗೂ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವೂ ಇರುವುದಿಲ್ಲ. ಕೇವಲ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. … Read more